ಪತ್ರಕರ್ತರ ತುರ್ತು ನಿಧಿ

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆ

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆ

ರಾಯಚೂರು ಜ.8. : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಸಲಾಯಿತು. ಸಾಹಿತಿಗಳು, ಪತ್ರಕರ್ತರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ವ್ಯಾಪಾರಸ್ಥರು, ಬುದ್ದಿಜೀವಿಗಳು, ಮಹಿಳಾ ಪ್ರಮುಖರು, ಹೋರಾಟಗಾರರು ಸಭೆಯಲ್ಲಿ ಜಿಲ್ಲಾ ಉತ್ಸವ ಯಶಸ್ಸಿಗೆ ಸಲಹೆ ನೀಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ. ,ಮಹಾನಗರ ಪಾಲಿಕೆ ಪೌರಾಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ,ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಸೇರಿ ಹಲವರು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಂಚಿಕೊಳ್ಳಿ:

Leave A Comment