ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆ
ರಾಯಚೂರು ಜ21: ವಿಜ್ಞಾನ ತಂತ್ರಜ್ಞಾನ ಹಾಗೂ ಸಣ್ಣನೀರಾವರಿ ಸಚಿವ ಎನ್.ಎಸ್.ಬೋಸರಾಜುರಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ, ಬ್ಯಾನರ್, ಪೋಸ್ಟರ್, ಬಲೂನ್, ಪಾಂಪ್ಲೆಟ್ಗಳು, ಪಾಸ್ ಹಾಗೂ ಸಾಮಾಜಿಕ ಜಾಲತಾಣಗಳ ಬಿಡುಗಡೆ. ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇಳಾಪಟ್ಟಿ ಬಿಡುಗಡೆ. ಈ ವೇಳೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೇರಿ ಇತರ ಅಧಿಕಾರಿಗಳು, ಹಲವಾರು ಗಣ್ಯರು ಭಾಗವಹಿಸಿದ್ದರು.
