ಎಸ್‌ಎಸ್ ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
– ನಗರದ ಪತ್ರಕರ್ತರಿಗೆ ಗಿಲ್ಡ್ ನಿಂದ ಯಶಸ್ವಿನಿ ಆರೋಗ್ಯ ಕಾರ್ಡ್ ವಿತರಣೆ ರಾಯಚೂರು,ಮೇ22: ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಪತ್ರಕರ್ತರ ಸಂಘಗಳು ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ರಾಯಚೂರು ಪ್ರಭಾ ದಿನ ಪತ್ರಿಕೆ ಸಂಪಾದಕರಾದ ಸುಶೀಲೇಂದ್ರ ಸೋದೆಗಾರ ಸಲಹೆ ನೀಡಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಎಸ್‌ಎಸ್ ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…







