ಪತ್ರಕರ್ತರ ತುರ್ತು ನಿಧಿ

ಪತ್ರಿಕಾ ದಿನಾಚರಣೆ ಕಾರ್ಯಕ್ರಮಗಳು

  • Home
  • Blog Standard
  • ಪತ್ರಿಕಾ ದಿನಾಚರಣೆ ಕಾರ್ಯಕ್ರಮಗಳು
Raichur Reporters Guild

ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಬಂಡವಾಳ ಶಾಹಿಗಳಿಂರ ಮಾಧ್ಯಮ ಖರೀದಿ, ನಿರ್ಭೀತಿ ವರದಿ ಕಷ್ಟ- ಎನ್ ಎಸ್ ಬೋಸರಾಜು ರಾಯಚೂರು, ಡಿ.28- ದೇಶ ಮತ್ತು ವಿದೇಶದ ಯಾವುದೇ ಕಾರ್ಪೊರೇಟ್ ವಲಯ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರ ಖರೀದಿಸಿದ್ದು ಹಿಂದಿನಂತೆ ಪತ್ರಕರ್ತರು ಮುಕ್ತವಾಗಿ ಬರೆದು ಪಾವಿತ್ರತೆ ಉಳಿಸುವ ಅಗತ್ಯವಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದರು. ಅವರಿಂದು ನಗರದ ರಾಯಚೂರು ರಿಪೋರ್ಟರ್ ಪತ್ರಕರ್ತರ ಗಿಲ್ಡ್ ಸಭಾಂಗಣದಲ್ಲಿ…
Raichur Reporters Guild

ರಾಯಚೂರು ರಿಪೋಟರ‍್ಸ್ ಗಿಲ್ಡ್ ನಿಂದ ಡಿಸೆಂಬರ್ 28ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಪತ್ರಿಕಾ ಪ್ರಕಟಣೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ರಾಯಚೂರು ರಿಪೋರ್ಟರ್‌ಸ್‌ ಗಿಲ್‌ಡ್‌ ರಾಯಚೂರು (ರಿ) ರಾಯಚೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಜಿಲ್ಲಾಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 28-12-2025ರಂದು ಬೆಳಿಗ್ಗೆ 10:30 ಕ್ಕೆ ಪತ್ರಿಕಾ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ…