ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಕಾರ್ಯಕ್ರಮ ಯಶಸ್ವಿಗೆ ಸಂಪಾದಕರ ಸಲಹೆ
ಪತ್ರಿಕಾ ಭವನದಲ್ಲಿ ನಡೆದ ಸಂಪಾದಕರ ಸಭೆ ಯಶಸ್ವಿ ರಾಯಚೂರು ಸೆ.19: ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ರಾಯಚೂರಿನ ಪತ್ರಿಕಾ ಭವನದಲ್ಲಿ ನಡೆದ ಸಂಪಾದಕರ ಸಭೆ ಯಶಸ್ವಿಯಾಗಿ ಜರುಗಿತು. ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಅಧ್ಯಕ್ಷತೆಯಲ್ಲಿ ಜರುಗಿದ ಸಂಪಾದಕರ ಸಭೆಯಲ್ಲಿ ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಅಕ್ಟೋಬರ್ ತಿಂಗಳ ಕೊನೆಯಲ್ಲಿ ಹಮ್ಮಿಕೊಂಡಿರುವ ಬೆಳ್ಳಿ ಮಹೋತ್ಸವ ಸಮಾರಂಭದ ಯಶಸ್ವಿಗೆ ಸಂಪಾದಕರು ಸಲಹೆ ಸೂಚನೆ ನೀಡುವಂತೆ ಕೋರಿದರು. ರಾಜ್ಯ ಮಟ್ಟದ…
