ರಾಯಚೂರು ರಿಪೋರ್ಟರ್ಸ್ ಗಿಲ್ಡ್ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆ ಫಲಿತಾಂಶ ಪ್ರಕಟ
– ಕಥಾ ವಿಭಾಗದಲ್ಲಿ ಕೆ.ಪಿ.ಓಂಕಾರಮೂರ್ತಿ ಅವರ ‘ಡೆಡ್‌ಲೈನ್’ಗೆ ಪ್ರಥಮ ಸ್ಥಾನ – ಕವನ ವಿಭಾಗದಲ್ಲಿ ಶ್ರೀನಿವಾಸ ಎಂ ಅವರ ‘ಮುಸ್ಸಂಜೆಯ ಕಥೆಗಳು’ ಪ್ರಥಮ ರಾಯಚೂರು, ಜೂ.29: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪತ್ರಕರ್ತರ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆಯ ಫಲಿತಾಂಶ ಬಂದಿದ್ದು ರಾಯಚೂರು ಜಿಲ್ಲೆಯ ನಾಲ್ವರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಅತ್ಯುತ್ತಮ ಕಥೆ, ಕವನಗಳು ಬಹುಮಾನ ಪಡೆದಿವೆ ಎಂದು ರಾಯಚೂರು…







